ಸುಬ್ರಹ್ಮಣ್ಯ: ಸುಮಾರು 40 ವರ್ಷ ಇತಿಹಾಸ ಹೊಂದಿರುವ ಸುಬ್ರಹ್ಮಣ್ಯದ ಪ್ರತಿಷ್ಠಿತ ಗಾಂಗೇಯ ಕ್ರಿಕೇಟರ್ಸ್‍ನ ನೂತನ ನಾಯಕರಾಗಿ ಪತ್ರಕರ್ತ ಪ್ರಕಾಶ್ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಪ್ರಕಾಶ್ ಅವರು ಸುಬ್ರಹ್ಮಣ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಸುಬ್ರಹ್ಮಣ್ಯದ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿಯ ಪದಾಧಿಕಾರಿಯಾಗಿ ದುಡಿದವರು. ಇವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಸೌತ್ ಕೆನರಾ ಪೊಟೋಗ್ರಾಫರ್ಸ್ ಎಸೋಸಿಯೇಶನ್ಸ್ ನ ಸದಸ್ಯರಾಗಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…