Advertisement
ಅಪರಾಧ

ಗಾಂಜಾವನ್ನು ಮಾರಾಟ ಯತ್ನ | ಒಬ್ಬ ವಶಕ್ಕೆ ಇನ್ನೊಬ್ಬ ಪರಾರಿ |

Share
ಪುತ್ತೂರು ತಾಲೂಕು ಕೆಮ್ಮಿಂಜೆ  ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ  ಇಬ್ಬರು  ವ್ಯಕ್ತಿಗಳು  ಕಪ್ಪು  ಬಣ್ಣದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ಸಾಝಿಲ್ ಅಹಮ್ಮದ್ (24)  ಎಂಬವನನ್ನು  ವಶಕ್ಕೆ ಪಡೆದಿದ್ದು ಮತ್ತೊಬ್ಬ ಪರಾರಿಯಾಗಿದ್ದಾನೆ.
ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯಾದರೆ, ಪರಾರಿಯಾದ ವ್ಯಕ್ತಿ ಪುತ್ತೂರು ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಅಶ್ರಫ್ ಎಂದು ತಿಳಿದುಬಂದಿರುತ್ತದೆ. ಬಂಧಿತ ಆರೋಪಿಯನ್ನು ಮತ್ತು ಆತನ ಬಳಿಯಿದ್ದ ದ್ವಿಚಕ್ರ ವಾಹನನ್ನು ತಪಾಸಣೆ ನಡೆಸಲಾಗಿ ಆತನಿಂದ ಅಂದಾಜು ಸುಮಾರು ರೂ 3000 ಮೌಲ್ಯದ 166 ಗ್ರಾಂ ಗಾಂಜಾ, ಸುಮಾರು ರೂ 40,000 ಮೌಲ್ಯದ ದ್ವಿಚಕ್ರ ವಾಹನ ಮತ್ತು ಸುಮಾರು ರೂ 12,000 ಮೌಲ್ಯದ ಮೊಬೈಲ್ ಪೋನ್ ನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago