ಸುಳ್ಯ: ಗಾಂಧಿನಗರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಇನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್.
ಶಾಲೆಯಲ್ಲಿ ಆರಂಭಗೊಂಡ ಆಂಗ್ಲಮಾಧ್ಯಮ ಎಲ್.ಕೆ.ಜಿ. ಮತ್ತು ಒಂದನೇ ತರಗತಿಯ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ನ.ಪಂ. ಸದಸ್ಯರುಗಳಾದ ಶರೀಫ್ ಕಂಠಿ, ಪ್ರವೀತಾ ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಬಿ.ಎಸ್, ಕಾಲೇಜು ಅಭಿವೃದ್ಧಿ ಸದಸ್ಯ ಹಾಗು ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ಪ್ರೌಢಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಪ್ರವೀಣ್ ನಾಯ್ಕ್, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಿವಕುಮಾರ್ ಆಚಾರ್ಯ, ಪದವಿಧರ ಮುಖ್ಯ ಶಿಕ್ಷಕ ಶೇರ ಕೋಟಿಯಪ್ಪ ಪೂಜಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೆ.ಕೆ.ರೈ, ಉಪಾಧ್ಯಕ್ಷ ಆರ್.ಕೆ. ಮಹಮ್ಮದ್, ಸಿಆರ್‌ಪಿ ಗೋಪಾಲಕೃಷ್ಣ ಬನ, ದೈ.ಶಿ.ಶಿಕ್ಷಕಿ ಎ.ಜಿ. ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹಾಲಿಂಗ ಭಟ್ ಸ್ವಾಗತಿಸಿ, ಉಪಪ್ರಾಂಶುಪಾಲೆ ನಳಿನಿ ಧನ್ಯವಾದ ಸಮರ್ಪಿಸಿದರು. ಇದೇ ಸಂದರ್ಭದದಲ್ಲಿ ದಾನಿಗಳು ನೀಡಿದ ಪುಸ್ತಕ, ಬ್ಯಾಗ್,ಕೊಡೆ ಮತ್ತಿತರ ಪರಿಕರಗಳನ್ನು ಹಾಗೂ ದತ್ತಿನಿಧಿಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…