ಸುಳ್ಯ:ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ನಗರದಲ್ಲಿ ಸ್ಬಚ್ಛತಾ ಕಾರ್ಯಕ್ರಮ ಜರುಗಿತು. ವಿವಿಧ ವಾರ್ಡ್ ಗಳಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರ ಪಂಚಾಯತ್ ಸದಸ್ಯರು ನೇತೃತ್ವ ವಹಿಸಿದ್ದರು. ನಗರದ 20 ವಾರ್ಡ್ ಗಳಲ್ಲಿ ಏಕ ಕಾಲದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ವಚ್ಛ ಸುಳ್ಯ ತಂಡದ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ನಗರದ ಪ್ರಮುಖರು ಭಾಗವಹಿಸಿದ್ದರು.
ಕುರುಂಜಿಭಾಗ್ ನಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಭಾಗವಹಿಸಿದರು.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…