ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆಯಿತು.
ಈ ಪ್ರಯುಕ್ತ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಿದರು. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…