ಗುತ್ತಿಗಾರು: ಗುತ್ತಿಗಾರಿನಲ್ಲಿ ಪಂಚಮುಖಿ ಪ್ರಗತಿಬಂಧು ಸಂಘವನ್ನು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ದೀಪ ಬೆಳಗಿ ಶುಭಹಾರೈಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಶರತ್ ಗುತ್ತಿಗಾರು, ಕಾರ್ಯದರ್ಶಿ ಲೊಹಿತ್ ಚೈಪೆ , ಕೋಶಾಧಿಕಾರಿ ರವೀಶ್ ಮೊಟ್ಟೆಮನೆ, ಸದಸ್ಯರುಗಳಾದ ಸತೀಶ ಕಲಾಶೃತಿ ,ಮತ್ತು ಸತೀಶ್ ಮೂಕಮಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಸುಧಿರ್ , ಸೇವಾಪ್ರತಿನಿಧಿ ಲೋಕೇಶ್ವರ ಡಿ ಆರ್ ಮತ್ತು ಅಜಿತ್ ಬಾಕಿಲ ಉಪಸ್ಥಿತರಿದ್ದರು.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…