ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?