ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…