ಸುಳ್ಯ:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭ್ಯವಾಗಿದೆ. ಮಂಗಳೂರುನಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಪರವಾಗಿ ಅಧ್ಯಕ್ಷ ಮುಳಿಯ ಕೇಶವ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಪ್ರಶಸ್ತಿ ಪಡೆದುಕೊಂಡರು.
300 ಕೋಟಿಗೂ ಅಧಿಕ ವ್ಯವಹಾರ ಹೊಂದಿರುವ ಸಂಘವು ‘ಎ’ ಗ್ರೇಡ್ ಅಡಿಟ್ ನಲ್ಲಿ ಪಡೆದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿದರು. ಈ ಸಂದರ್ಣ ಸಹಕಾರಿ ಸಂಘದ ನಿರ್ದೇಶಕರುಗಳಾದ ಬಿ ಕೆ ಬೆಳ್ಯಪ್ಪ ಕಡ್ತಲ್ ಕಜೆ, ಶೈಲೇಶ್ ಅಂಬೆಕಲ್ಲು, ಬ್ಯಾಂಕ್ ಸಿಬಂದಿಗಳಾದ ಹೂವಯ್ಯ, ಕುಮಾರ್ ಸಿ ಎಚ್ ಇದ್ದರು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…