ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಭಾನುವಾರ ಬೆಳಗ್ಗಿನಿಂದಲೇ ಬಿರುಸಿನಿಂದ ನಡೆಯುತ್ತಿದೆ. ಒಟ್ಟು 13 ಸ್ಥಾನಗಳಲ್ಲಿ ಈಗಾಗಲೇ ಬಿಜೆಪಿ-ಸಹಕಾರ ಭಾರತಿಯ 3 ಮಂದಿ ಅವಿರೋಧ ಆಯ್ಕೆ ನಡೆದಿದೆ. ಇದೀಗ 10 ಸ್ಥಾನಳಿಗೆ ಚುನಾವಣೆ ನಡೆಯುತ್ತಿದ್ದು 19 ಮಂದಿ ಕಣದಲ್ಲಿದ್ದಾರೆ. ಸಂಜೆ 4 ಗಂಟೆಗೆ ಮತದಾನ ಮುಗಿದ ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…