ಗುತ್ತಿಗಾರು: ನರೇಗಾ ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ ಸೋಮವಾರ ಗುತ್ತಿಗಾರು ಪ ವರ್ಗದ ಸಭಾಂಗಣದಲ್ಲಿ ನಡೆಯಿತು. ಗ್ರಾಮಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರು , ಪಿಡಿಒ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಕೊನೆ ಕ್ಷಣದಲ್ಲಿ…
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…