Advertisement
ಸುದ್ದಿಗಳು

ಗುತ್ತಿಗಾರು :ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ

Share

ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ  ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು.

ಸಮಾರಂಭವನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸಿದ್ದರು. ಅತಿಥಿಗಳಾಗಿ ಗುತ್ತಿಗಾರು ಗ್ರಾಪಂ ಪಿಡಿಒ ಶ್ಯಾಮಪ್ರಸಾದ್  ಭಾಗವಹಿಸಿದ್ದರು. ವೇದಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಗ್ರಾಪಂ ಸದಸ್ಯ ಬಿ ಕೆ ಶ್ರೀಧರ್ , ಸತೀಶ್ ಮೂಕಮಲೆ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ  ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು , ಮೊಸರು ಕುಡಿಕೆ ಮೊದಲಾದ ಕಾರ್ಯಕ್ರಮ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

8 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

21 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago