ಸುಳ್ಯ: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ 2019-20ರ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 91.68% ಅಂಕ ಗಳಿಸಿ ಸ್ಕೂಲ್ ಟಾಪರ್ ಆಗಿ ಪ್ರಥಮ ಸ್ಥಾನ ಗಳಿಸಿದ ಅಖಿಲಾ ಕರುವಜೆ(ಶಿವರಾಮ ಕರುವಜೆ ಮತ್ತು ನೀರಜಾ ಕರುವಜೆ ದಂಪತಿಗಳ ಪುತ್ರಿ)ಯವರನ್ನು ಗುತ್ತಿಗಾರು ಯುವ ಸ್ಪಂದನ ಟ್ರಸ್ಟ್ ಗುತ್ತಿಗಾರು ಇದರ ವತಿಯಿಂದ ಪದಾಧಿಕಾರಿಗಳು ಶಾಲು ಹೊದೆಸಿ ಫಲಪುಷ್ಪಗಳನ್ನು ಇತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…