ಸುಳ್ಯ: ಗುತ್ತಿಗಾರು ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ ಪೆ.23 ರಂದು ನಡೆಯುತ್ತಿದೆ. ಇಲ್ಲಿ ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಫರ್ಧೆಗೆ ಇಳಿದಿದ್ದು ಸಹಕಾರಿ ಮತದಾರ ಬಂಧುಗಳು ಬೆಂಬಲಿಸಬೇಕು ಎಂದು ಶೈಲೇಶ್ ಅಂಬೆಕಲ್ಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಸಹಕಾರಿ ಕ್ಷೇತ್ರ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಜನರಿಗೆ ಸಹಾಯ ಮಾಡುತ್ತಿದ್ದು, ಕಳೆದ ಅವಧಿಯಲ್ಲಿ ಗುತ್ತಿಗಾರು ಸಹಕಾರಿ ಸಂಘದ ನಿರ್ದೇಶಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದೀಗ ಎರಡನೇ ಅವಧಿಗೆ ಸ್ಫರ್ಧೆ ಮಾಡುತ್ತಿದ್ದು, ಸಿದ್ದಾಂತದ ಆಧಾರದಲ್ಲಿ ಸಾಮಾಜಿಕ ಕೆಲಸಕ್ಕೆ ಬೆಂಬಲವಾಗಬೇಕು ಎಂದು ಮತದಾರರಲ್ಲಿ ಶೈಲೇಶ್ ಅಂಬೆಕಲ್ಲು ಮನವಿ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel