ಗುತ್ತಿಗಾರು ಸಹಕಾರಿ ಸಂಘದ‌ ಚುನಾವಣೆ : ಶೈಲೇಶ್ ಅಂಬೆಕಲ್ಲು ಮನವಿ

February 21, 2020
2:24 PM

ಸುಳ್ಯ: ಗುತ್ತಿಗಾರು ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ ಪೆ.23 ರಂದು ನಡೆಯುತ್ತಿದೆ.‌ ಇಲ್ಲಿ ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಫರ್ಧೆಗೆ ಇಳಿದಿದ್ದು ಸಹಕಾರಿ ಮತದಾರ ಬಂಧುಗಳು ಬೆಂಬಲಿಸಬೇಕು ಎಂದು ಶೈಲೇಶ್ ಅಂಬೆಕಲ್ಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸಹಕಾರಿ ಕ್ಷೇತ್ರ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಜನರಿಗೆ ಸಹಾಯ ಮಾಡುತ್ತಿದ್ದು, ಕಳೆದ ಅವಧಿಯಲ್ಲಿ ಗುತ್ತಿಗಾರು ಸಹಕಾರಿ ಸಂಘದ‌ ನಿರ್ದೇಶಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದೀಗ ಎರಡನೇ ಅವಧಿಗೆ ಸ್ಫರ್ಧೆ ಮಾಡುತ್ತಿದ್ದು,‌ ಸಿದ್ದಾಂತದ ಆಧಾರದಲ್ಲಿ ಸಾಮಾಜಿಕ ಕೆಲಸಕ್ಕೆ ಬೆಂಬಲವಾಗಬೇಕು ಎಂದು ಮತದಾರರಲ್ಲಿ ಶೈಲೇಶ್ ಅಂಬೆಕಲ್ಲು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror