ಗುತ್ತಿಗಾರು : ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಹಾಗೂ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಅಂಬೆಕಲ್ಲು ಆಯ್ಕೆಯಾಗಿದ್ದಾರೆ. ಈ ಸಂದರ್ಭ ಚುನಾವಣಾಧಿಕಾರಿ ಹಾಗೂ ಸಂಘದ ನಿರ್ದೇಶಕರು ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…