ಗುತ್ತಿಗಾರು : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಗಾಳಿ ಮಳೆಗೆ ಕುಸುಮ ಎಂಬವರ ಮನೆ ಗೋಡೆ ಕುಸಿತವಾಗಿ ಭಾಗಶ: ಹಾನಿಯಾಗಿದೆ ಎಂದು ವರದಿಯಾಗಿದೆ. ಇದರಿಂದ ಮನೆಯ ಛಾವಣಿಗೂ ಹಾನಿಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕ ಎಂಬಲ್ಲಿ ಗಿರೀಶ್ ಎಂಬವರ ಮನೆಗೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಇದೇ ಸಂದರ್ಭ ಗುತ್ತಿಗಾರು ಪೇಟೆಯಲ್ಲಿ ಹೂವು ಮಾರಾಟ ಮಾಡುವ ಶೆಡ್ ಮೇಲೆ ಮರದ ಗೆಲ್ಲು ಬಿದ್ದು ದಮಯಂತಿ ಎಂಬವರ ಅಂಗಡಿಗೂ ಹಾನಿಯಾಗಿದೆ.
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…