ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ

September 29, 2019
8:17 PM

ಸುಳ್ಯ:  ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ  ನಡೆಯಿತು. ನಮ್ಮ  ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಲ್ಕುಡ ದೈವಸ್ಥಾನದ ಆವರಣದಲ್ಲಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ರಂಜಿತ್ ಬೇಕರಿಯ ರಂಜಿತ್ ರವರಿಗೆ ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡುವ ಮಣ್ಣಿನ ಪಾತ್ರೆಯನ್ನು ಉಚಿತವಾಗಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ನೀಡಿದರು.

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಕರಪತ್ರದ ಮೂಲಕ ಅಭಿಯಾನದ ಉದ್ದೇಶ ವಿವರಿಸಿದರು. ಸ್ಥಳೀಯರಾದ ದಾಸಪ್ಪ ಬಂಗ್ಲೆಗುಡ್ಡೆ ಹಾಗೂ ಸುನೀತಾ ವಿಶ್ವನಾಥ ಪಡ್ಡಬೈಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ
June 20, 2026
7:00 AM
by: ದ ರೂರಲ್ ಮಿರರ್.ಕಾಂ
2050 ರೊಳಗೆ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ..? ನರ್ಸ್‌ಗಳು, ಡಯಾಗ್ನೋಸ್ಟಿಕ್ ತಜ್ಞರೇ ಹೆಚ್ಚು ಕೊರತೆಯಾಗುವ ಎಚ್ಚರಿಕೆ
June 20, 2026
6:49 AM
by: ಮಿರರ್‌ ಡೆಸ್ಕ್
ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ
June 19, 2026
10:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror