ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದು ಅವರ ಮೃತದೇಹ ಹೊರತೆಗೆಯಲಾಗಿದೆ.ಮಂಗಳೂರಿನ ಗುರುಪುರ ಬಳಿಯ ಬಂಗ್ಲೆಗುಡ್ಡೆಯಲ್ಲಿ ಭಾನುವಾರ ಮಧ್ಯಾಹ್ನ ಗುಡ್ಡ ಕುಸಿದ ಪರಿಣಾಮ 4 ಮನೆಗಳ ಮೇಲೆ ಮಣ್ಣು ಕುಸಿದಿತ್ತು. ಮಣ್ಣಿನಡಿ 16 ವರ್ಷ ಹಾಗೂ 10 ವರ್ಷ ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿದ್ದರು. ಅವರನ್ನು ಹೊರತೆಗೆಯುವ ಕಾರ್ಯ ನಡೆಸಲಾಯಿತು.ಸಂಜೆಯ ವೇಳೆ ಮಕ್ಕಳ ಮೃತದೇಹ ಮೇಲೆ ತೆಗೆಯಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




