ಗುರುಪೂರ್ಣಿಮೆಯಂದು ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

July 17, 2019
8:30 AM

ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು  ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ  ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

Advertisement

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು.  ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು.  ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ
July 9, 2025
8:46 PM
by: The Rural Mirror ಸುದ್ದಿಜಾಲ
ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ
July 9, 2025
6:57 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group