ಗುರುವಾಯೂರ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾಯೂರ್ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಕಮಲದ ಹೂವಿನ ತುಲಾಭಾರ ಸೇವೆ ನಡೆಸಿದರು. ಗುರುವಾಯೂರ್ ಕ್ಷೇತ್ರದ ಸಂಪ್ರದಾಯದಂತೆ ಪಂಚೆ ಹಾಗೂ ಶಲ್ಯದ ವಸ್ತ್ರ ಧರಿಸಿ ಕ್ಷೇತ್ರ ಪ್ರವೇಶಿಸಿದ ನರೇಂದ್ರ ಮೋದಿ ಶ್ರೀಕೃಷ್ಣನ ಮುಂದೆ ಧ್ಯಾನಾಸಕ್ತರಾಗಿ ಪೂಜೆ ಸಲ್ಲಿಸಿದರು. ಬೆಳಿಗ್ಗೆ ಗುರುವಾಯೂರಿಗೆ ಆಗಮಿಸಿದರು.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…