ಸುಳ್ಯ: ಮುಳ್ಳೇರಿಯ ನಾಟೆಕಲ್ಲಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರೊಂದು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸೋಮವಾರ ರಾತ್ರಿ ನಡೆದಿದೆ.
ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ವಿದ್ಯುತ್ ಕಂಬಕ್ಕೂ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ನಾಟೆಕಲ್ಲಿನ ನಾಸಿರ್ ದಂಪತಿ ಮತ್ತು ನಾಲ್ವರು ಮಕ್ಕಳು ಹಾಗು ಸಹೋದರಿಯ ಪುತ್ರ ಕಾರಿನಲ್ಲಿದ್ದರು ಎಂದು ತಿಳಿದು ಬಂದಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.