ಗೃಹರಕ್ಷಕರ ಪದೋನ್ನತಿ – ನಿವೃತ್ತರಿಗೆ ಸನ್ಮಾನ

October 15, 2019
1:00 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಪುತ್ತೂರು ಘಟಕದಲ್ಲಿ ಗೃಹರಕ್ಷಕ ದಳದ ಪದೋನ್ನತಿ ಕಾರ್ಯಕ್ರಮ  ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ಘಟಕದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಪುತ್ತೂರು ಸಂಚಾರಿ ಠಾಣೆಯಲ್ಲಿ  ಗೃಹರಕ್ಷಕರಾಗಿ  ಕರ್ತವ್ಯ ನಿರ್ವಹಿಸುತ್ತಿರುವ ಸಯ್ಯದ್ ಇಬ್ರಾಹಿಂ ಅವರಿಗೆ  ಎ.ಎಸ್.ಎಲ್ (ಅಸಿಸ್ಟೆಂಟ್ ಸೆಕ್ಷನ್ ಲೀಡರ್) ಹುದ್ದೆಗೆ ಹಾಗೂ ಜಗನ್ನಾಥ ರವರಿಗೆ  ಎಸ್‍ಎಲ್ (ಸೆಕ್ಷನ್ ಲೀಡರ್) ಹುದ್ದೆಗೆ  ಪದೋನ್ನತಿ ಆದೇಶ ಪತ್ರವನ್ನು ಜಿಲ್ಲಾ ಸಮಾವೇಶ ಡಾ|| ಮುರಲೀ ಮೋಹನ್ ಚೂಂತಾರು ನೀಡಿದರು.

ಇದೇ ಸಂದರ್ಭದಲ್ಲಿ ಪುತ್ತೂರು  ಘಟಕದಲ್ಲಿ  ನಿವೃತ್ತಿ ಹೊಂದಿದ ಅಲ್ಬರ್ಟ್ ಅವರನ್ನು ಘಟಕದ ವತಿಯಿಂದ ಸನ್ಮಾನ  ಮಾಡಲಾಯಿತು. ಪುತ್ತೂರು ಠಾಣೆಯ ಹೆಡ್‍ಕಾನ್‍ಸ್ಟೇಬಲ್ ಸ್ಕರೀಯ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!
April 18, 2026
1:37 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror