ಮಂಗಳೂರು: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕುರಿತ ಕಾನೂನನ್ನು ರೂಪಿಸಿ ಜಾರಿಗೊಳಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು.
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ, ಮೂಲ್ಕಿ- ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಭಟ್ಕಳ ಶಾಸಕ ಸುನಿಲ್ ನಾಯ್ಕ್ , ಗೋರಕ್ಷಾ ಪ್ರಕೋಷ್ಟ ಪ್ರಮುಖ್ ವಿನಯ್ ಎಲ್ ಶೆಟ್ಟಿ, ನಿತಿನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಪೂರಕ ಕ್ರಮವನ್ನು ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490