ಸುಳ್ಯ: ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ನಾಮಪತ್ರಗಳನ್ನು ಪರಿಶೀಲಿಸುವ ದಿನ ನ.2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನ.4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನ.13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆಯ ದಿನ ನ.14 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾದ ದಿನ ನ. 14.
ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗಳ ಮೀಸಲಾತಿ ವಿವರ ಇಂತಿವೆ :-
ಪುತ್ತೂರು ತಾಲೂಕಿನ 7- ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮೀಸಲಾತಿ- ಸಾಮಾನ್ಯ,
17- ಮರ್ಧಾಳ ಗ್ರಾಮ ಪಂಚಾಯತ್‍ನ 102- ನೆಕ್ಕಿಲಾಡಿ-2 ಮೀಸಲಾತಿ- ಸಾಮಾನ್ಯ,
ಬೆಳ್ತಂಗಡಿ ತಾಲೂಕಿನ 48- ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಮೀಸಲಾತಿ- ಸಾಮಾನ್ಯ,
ಸುಳ್ಯ ತಾಲೂಕಿನ 7- ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮೀಸಲಾತಿ- ಸಾಮಾನ್ಯ (ಮಹಿಳೆ),
ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಮೀಸಲಾತಿ- ಪರಿಶಿಷ್ಟ ಜಾತಿ
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…