ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆ: ಅರ್ಜಿ ಆಹ್ವಾನ

June 14, 2020
11:49 AM

ಮಂಗಳೂರು : ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ 2020-21ನೇ ಸಾಲಿನ ಪಿಎಂಇಜಿಪಿ ಯೋಜನೆಯಡಿ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಕೈಗಾರಿಕಾ ಘಟಕವನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಒಟ್ಟು ಯೋಜನಾ ಮೊತ್ತ 25 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿದ್ದು, www.kviconline.gov.in   ವೆಬ್‍ಸೈಟ್ ಸಂಪರ್ಕಿಸಿ, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Advertisement

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಅದರ ಏಕ ಪ್ರತಿಯನ್ನು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ, ಕೆಳ ಮಹಡಿ, ಲಾಲ್‍ಭಾಗ್, ಮಂಗಳೂರು ದೂರವಾಣಿ ಸಂಖ್ಯೆ 0824-2454800 ಸಂಪರ್ಕಿಸಲು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ
April 22, 2024
6:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror