ಸುಳ್ಯ:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಅಜ್ಜಾವರಗ್ರಾಮದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನನಿವೃತ್ತಪ್ರಾಂಶುಪಾಲಡಾ. ಪ್ರಭಾಕರ ಶಿಶಿಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು.ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಡಾ. ಕೆ ಪೂವಪ್ಪಗೌಡ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ರತ್ನಾವತಿ ಡಿ ಉಪಸ್ಥಿತರಿದ್ದರು.
ತೃತೀಯ ಬಿ ಕಾಂ ವಿದ್ಯಾರ್ಥಿನಿ ತನ್ಮಯಿ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕ ಕೃಷ್ಣಪ್ರಸಾದ್ ಸ್ವಾಗತಿಸಿ, ಉಪಾಧ್ಯಕ್ಷೆ ಪೂನಂ ಕಾರ್ಯಪ್ಪವಂದಿಸಿದರು. ಜತೆ ಕಾರ್ಯದರ್ಶಿ ಲೋಹಿತ್ ಬಿ ಎಕಾರ್ಯಕ್ರಮ ನಿರೂಪಿಸಿದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…