ಚಂದನ ಸಾಹಿತ್ಯ ವೇದಿಕೆಯಿಂದ ಕೆ.ಟಿ. ವಿಶ್ವನಾಥ್‌ರವರಿಗೆ ಸನ್ಮಾನ

December 5, 2019
9:41 PM

ಸುಳ್ಯ: ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆಯವರು ಆಯೋಜಿಸಿದ್ದ ಸಿರಿಗನ್ನಡ ಕವಿಗೋಷ್ಠಿ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿಯಿಂದ ರಾಷ್ಟ್ರೀಯ ಗೌರವ್ ಅವಾರ್ಡ್ ಪಡೆದುಕೊಂಡ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್‌ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್, ನ‌.ಪಂ.ಸದಸ್ಯ ಎಂ. ವೆಂಕಪ್ಪಗೌಡ , ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ , ಯೋಗೇಶ್ವರಾನಂದ ಸ್ವಾಮಿ , ಮಾಧವಗೌಡ ದುಗ್ಗಲಡ್ಕ ,ಯಶ್ವಿತ್ ರೈ , ಕವಯತ್ರಿಯರಾದ ಸಂಧ್ಯಾ ಕೆ. ಉಬರಡ್ಕ , ಸುಮಂಗಲ ಲಕ್ಷ್ಮಣ ಮತ್ತು ಪ್ರಣವಿ ಎಂ. ಉಪಸ್ಥಿತರಿದ್ದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror