ಚಂದ್ರನೆಡೆಗೆ ಯಶಸ್ವಿಯಾಗಿ ಜಿಗಿದ ಬಾಹುಬಲಿ

July 22, 2019
4:00 PM

ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-2’ ಯೋಜನೆ  ಸಾಕಾರಗೊಳ್ಳುವ ಹಾದಿಯಲ್ಲಿದೆ.  ಇಸ್ರೋದ ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಗೊಂಡಿತು. ಸೋಮವಾರ ಮಧ್ಯಾಹ್ನ 2.43 ರ ವೇಳೆಗೆ ಚಂದ್ರಯಾನ-2  ಉಡಾವಣೆಯಾಗಿದೆ. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಸಾಕ್ಷಿಯಾದರು. ಇನ್ನು 48 ದಿನಗಳಲ್ಲಿ ಚಂದ್ರನಂಗಳದಲ್ಲಿ  ರಾಕೆಟ್ ಇಳಿಯಲಿದೆ.

ಚಂದ್ರಯಾನ-2 ಯೋಜನೆಯ ಉಡಾವಣೆ ಜುಲೈ 15 ರಂದೇ ನಡೆಯಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಬಾಕಿಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror