ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-2’ ಯೋಜನೆ ಸಾಕಾರಗೊಳ್ಳುವ ಹಾದಿಯಲ್ಲಿದೆ. ಇಸ್ರೋದ ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಗೊಂಡಿತು. ಸೋಮವಾರ ಮಧ್ಯಾಹ್ನ 2.43 ರ ವೇಳೆಗೆ ಚಂದ್ರಯಾನ-2 ಉಡಾವಣೆಯಾಗಿದೆ. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಸಾಕ್ಷಿಯಾದರು. ಇನ್ನು 48 ದಿನಗಳಲ್ಲಿ ಚಂದ್ರನಂಗಳದಲ್ಲಿ ರಾಕೆಟ್ ಇಳಿಯಲಿದೆ.
ಚಂದ್ರಯಾನ-2 ಯೋಜನೆಯ ಉಡಾವಣೆ ಜುಲೈ 15 ರಂದೇ ನಡೆಯಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಬಾಕಿಯಾಗಿತ್ತು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…