ಚಂದ್ರಶೇಖರ ಶಾಸ್ತ್ರಿ ಬಿಜೆಪಿ ಅಭ್ಯರ್ಥಿ ಅಲ್ಲ- ಬಿಜೆಪಿ

January 17, 2020
9:55 AM

ಸುಳ್ಯ: ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಚಂದ್ರಶೇಖರ ಶಾಸ್ತ್ರಿ ಭಾರತಿಯ ಜನತಾ ಪಾರ್ಟಿ ಹಾಗೂ ಸಹಕಾರ ಭಾರತಿಯ ಅಭ್ಯರ್ಥಿ ಅಲ್ಲ ಎಂದು ಬಿಜೆಪಿ ಹೇಳಿದೆ.

ಪಕ್ಷದ ಸೂಚನೆಗಳನ್ನು ಧಿಕ್ಕರಿಸಿ ಸ್ಪರ್ಧಿಸುತ್ತಿರುವುದರಿಂದ ಅವರು ನಮ್ಮ ಅಭ್ಯರ್ಥಿಯಾಗಿರುವುದಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror