ಚಂದ್ರೇಶ್ ಗೋರಡ್ಕರಿಗೆ ಪತ್ರಕರ್ತರ ಸಂಘದ ಶ್ರದ್ಧಾಂಜಲಿ

August 26, 2019
4:58 PM

ಸುಳ್ಯ: ಅಗಲಿದ ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕರಿಗೆ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್ ಕೆರೆ, ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ, ಪತ್ರಕರ್ತರ ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ, ಪತ್ರಕರ್ತರಾದ, ಜೆಕೆ‌.ರೈ, ಹಸೈನಾರ್ ಜಯನಗರ, ಪದ್ಮನಾಭ ಅರಂಬೂರು ನುಡಿನಮನ ಸಲ್ಲಿಸಿದರು.

ಕೃಷ್ಣ ಬೆಟ್ಟ, ವಿಶ್ವನಾಥ ಮೋಟುಕಾನ, ಗಿರೀಶ್ ಪೆರುಮುಂಡ, ಪದ್ಮನಾಭ ಮುಂಡೋಕಜೆ, ಪ್ರಶಾಂತ್ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror