ಸುಳ್ಯ: ಅಗಲಿದ ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕರಿಗೆ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್ ಕೆರೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ, ಪತ್ರಕರ್ತರ ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ, ಪತ್ರಕರ್ತರಾದ, ಜೆಕೆ.ರೈ, ಹಸೈನಾರ್ ಜಯನಗರ, ಪದ್ಮನಾಭ ಅರಂಬೂರು ನುಡಿನಮನ ಸಲ್ಲಿಸಿದರು.
ಕೃಷ್ಣ ಬೆಟ್ಟ, ವಿಶ್ವನಾಥ ಮೋಟುಕಾನ, ಗಿರೀಶ್ ಪೆರುಮುಂಡ, ಪದ್ಮನಾಭ ಮುಂಡೋಕಜೆ, ಪ್ರಶಾಂತ್ ಕುಡೆಕಲ್ಲು ಉಪಸ್ಥಿತರಿದ್ದರು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…