ಚನ್ನಕೇಶವ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮದ 108 ಪಾರಾಯಣ

July 28, 2019
9:01 PM

ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು.

ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು, ಪುರೋಹಿತ ನಾಗರಾಜ ಭಟ್, ವಿಶ್ವ ಹಿಂದು ಪರಿಷತ್ ನ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಭಾಗವಹಿಸಿದ್ದರು.

ಇದೇ ವೇಳೆ ಮಹಾಲಕ್ಷ್ಮಿ ಪ್ರಕಾಶ್ ದೇಲಂಪಾಡಿ ನೇತೃತ್ವದಲ್ಲಿ ಭಜನೆ ಸೇವೆ ನಡೆಯಿತು.  ಇದೇ ಸಂದರ್ಭ  ಸನಾತನ ಸಂಸ್ಥೆ ವತಿಯಿಂದ ಲೋಕಕಲ್ಯಾಣಕ್ಕಾಗಿ ರಾಮತಾರಕ ಮಂತ್ರ ಜಪಯಜ್ಞ ಚೆನ್ನಕೇಶವ ದೇವಾಲಯದಲ್ಲಿ ಸಂಸ್ಥೆಯ ರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror