ಚರಂಡಿ ಕಾಮಗಾರಿ ಅರ್ಧಕ್ಕೆ : ಸರಿಪಡಿಸಲು ಒತ್ತಾಯ

June 9, 2019
3:00 PM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನಲ್ಲಿ  ಗುರುಂಪು ಪ್ರದೇಶದಲ್ಲಿ  ಚರಂಡಿ ರಚನೆಯಾಗಿದ್ದು ಇದಕ್ಕೆ ಮುಚ್ಚುವ ಕಾರ್ಯ ನಡೆಯದೆ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಳೆದ 9 ವರ್ಷಗಳಿಂದ ಈ ಸ್ಥಿತಿ ಇದ್ದು ಪ್ರತಿ ದಿನ ಸ್ಥಳೀಯ ನಿವಾಸಿಗಳಿಗೆ ಚರಂಡಿಯಿಂದ ವಾಸನೆ ಬರುತ್ತಿದ್ದು ತಕ್ಷಣವೇ ಸಂಬಂಧಿತರು ಗಮನಹರಿಸಿ ಸರಿಪಡಿಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.

Advertisement
Advertisement

 

 

Advertisement

 

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group