ಚರಂಡಿ ಸಮಸ್ಯೆ ಬಗ್ಗೆ ತ್ವರಿತವಾಗಿ ಸ್ಪಂದಿಸಿದ ನಪಂ ಸದಸ್ಯ ರಿಯಾಝ್ ಕಟ್ಟೆಕ್ಕಾರ್

June 22, 2019
9:30 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಈ ಸಂದರ್ಭದಲ್ಲಿ ನ  ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group