ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…