ಧರ್ಮಸ್ಥಳ :ಧರ್ಮಸ್ಥಳ ದೇವಸ್ಥಾನದ ನೌಕರ ವೃಂದದವರು ಎರಡು ದಿನ ಮಲವಂತಿಗೆ ಮತ್ತು ಚಾರ್ಮಾಡಿ ಗ್ರಾಮದಲ್ಲಿ ಕರಸೇವೆ ಮಾಡಿ ನೆರೆ ಸಂತ್ರಸ್ತರಿಗೆ ಸಹಕಾರ ನೀಡಿದರು.
ಎರಡು ದಿನಗಳಲ್ಲಿ ಇನ್ನೂರು ಮಂದಿ ನೌಕರರುಕರಸೇವೆ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಕರಸೇವೆಗೆ ಸಂತ್ರಸ್ತರು ಧನ್ಯತೆಯಿಂದ ಕೃತಜ್ಞತೆ ಸಲ್ಲಿಸಿದರು.
–
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.