ಸುಳ್ಯ: ತಡರಾತ್ರಿ ಕೊಡಗಿನಿಂದ ಕಾಫಿಬೀಜ ಹೇರಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು ಪೈಚಾರು ಸಮೀಪದ ಬೋಳುಬೈಲು ಎಂಬಲ್ಲಿ ಚರಂಡಿಗೆ ಬಿದ್ದು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ನಡೆದಿದೆ. ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ. ಪರಿಣಾಮ ಲಾರಿಯ ಮುಂಭಾಗ ಜಖಂಗೊಂಡಿದ್ದು, ಚಾಲಕನ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490