ಶಾನುಭೋಗನೊಡಗೆ ಹಗೆತನವನ್ನು ಬೆಳೆಸಿದರೆ ಧನದ ಹಾನಿ! ವೈದ್ಯನೊಡನೆ ವೈರವನ್ನು ಬೆಳೆಸಿದರೆ ಅಯುಷ್ಯ ಹಾನಿ. ಸಜ್ಜನರನ್ನು ದ್ವೇಷಿಸಿದರೆ ಧನ, ಆಯುಷ್ಯ ಇವೆರಡೂ ಹಾನಿಗೆ ಒಳಗಾಗುತ್ತದೆ. ಆದ್ದರಿಂದ ಸಜ್ಜನರೊಂದಿಗೆ ದ್ವೇಷವನ್ನು ಬೆಳೆಸಬಾರದು. – ವಿದುರ ನೀತಿ
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…