“ಒಂದು ಅಕ್ಷರವನ್ನು ಹೇಳಿಕೊಟ್ಟಿದ್ದರೂ ಅವನನ್ನು ಗುರುವೆಂದು ಭಾವಿಸಬೇಕು. ಆಪತ್ಕಾಲದಲ್ಲಿ ತನ್ನನ್ನು ಉಳಿಸಿದವನೂ ಗುರುವೇ. ಯುದ್ಧಕಾಲದಲ್ಲಿ ರಕ್ಷಿಸಿದವನು ಪರಮಗುರು. ಅವರಿಂದಾಗಿ ಉಪಕಾರವು ಅತ್ಯಲ್ಪವೆಂದು ಉಪೇಕ್ಷಿಸಿ, ನಾನೇ ಹೆಚ್ಚೆಂದು ಗರ್ವ ಪಡತಕ್ಕವನು ಮುಂದೆ ನೀಚ ಜನ್ಮದಲ್ಲಿ ಹುಟ್ಟಬೇಕಾಗುತ್ತದೆ.” – ವಿದುರ ನೀತಿ
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…