“ಹೃದಯ ಎಂಬುದು ಕೃಷಿಗೆ ಯೋಗ್ಯವಾದ ಭೂಮಿ ಇದ್ದಂತೆ.ಅದರಲ್ಲಿ ಪ್ರೀತಿ,ದ್ವೇಷ,ತ್ಯಾಗ, ಹಗೆತನ, ಅಸೂಯೆ, ಮತ್ಸರ ಗಳೆಂಬ ಬೀಜಗಳು. ಯಾವುದನ್ನು ಬಿತ್ತಿದರೂ ಫಲ ಕೊಡುತ್ತೆ.ಯಾವುದನ್ನು ಬಿತ್ತಬೇಕೆಂಬ ತೀರ್ಮಾನಿಸಬೇಕಾದ್ದು ನಾವೇ” – ಶುಭನುಡಿ
ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.
ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್…
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…