Share

ತನ್ನ ಸುಖದುಃಖಗಳಿಗೆ ಆಗುವ ಬಂಧುಮಿತ್ರರನ್ನು ಕೆಲವರು ತೊರೆದು ಬಿಡುತ್ತಾರೆ. ಕಪಟತನದಿಂದ ಒಳ್ಳೆಯ ಮಾತನ್ನಾಡಿ ಉಂಡು ಜಾರಿ ಹೋಗುವ ನೀಚರೊಡನೆ ಸ್ನೇಹವನ್ನು ಬೆಳೆಸುತ್ತಾರೆ. ಅವರನ್ನು ಪುರಸ್ಕರಿಸುತ್ತಾರೆ. ಇದು ತನ್ನನ್ನು ತಾನು ಕೊಂದುಕೊಳ್ಳುವ ಬಗೆ! – ವಿದುರ ನೀತಿ

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಸಮೋಸ

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ…

3 hours ago

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…

5 hours ago

ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|

ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

13 hours ago

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

15 hours ago