ದೊಡ್ಡತೋಟ: ದೊಡ್ಡತೋಟ ಪ್ರಗತಿ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಆಡುವಾಗ ಆದ ಗಾಯದಿಂದ ನೋವು ಉಲ್ಬಣಗೊಂಡು ಚಿಕಿತ್ಸೆ ಪಡೆಯುತ್ತಿರುವ ಪುನೀತ್ ಮುಂಡಕಜೆಯವರ ವೈದ್ಯಕೀಯ ಖರ್ಚಿನ ವೆಚ್ಚಕ್ಕೆ ದಾನಿಗಳ ಸಹಕಾರದೊಂದಿಗೆ ಸಂಗ್ರಹಿಸಿದ ರೂ.25,000 ಚೆಕ್ಕನ್ನು ಅದ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಅವರು ಪುನೀತ್ ಸಹೋದರರ ವಿನೋದ್ ರಿಗೆ ಹಸ್ತಾಂತರಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.