ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ತೆರಳಿದ್ದಾರೆ.
ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪಸ್ವಲ್ಪ ಗಾಯಗೊಂಡಿದ್ದರು. ಅವರಿಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ಕೆಲ ಗಂಟೆಗಳ ಕಾಲ ವಿಶ್ರಾಂತಿ ಪಡೆದ ಅವರು ಈಗ ತಾನೇ ಆಸ್ಪತ್ರೆಯಿಂದ ತೆರಳಿದ್ದಾರೆ.
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…