ಸುಳ್ಯ: ಮೆ.29ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಯು ಸರ್ವ ಸಿದ್ಧತೆ ನಡೆಸಿದೆ. ಸುಳ್ಯ ಆರಕ್ಷಕ ಉಪ ನಿರೀಕ್ಷಕ ಎಂ.ಆರ್.ಹರೀಶ್ ನೇತೃತ್ವದಲ್ಲಿ ಸಿದ್ದತೆ ನಡೆಸಲಾಗಿದೆ. ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಚುನಾವಣಾ ಕರ್ತವ್ಯದ ಕುರಿತು ಪೊಲೀಸ್ ಮತ್ತು ಹೋಂ ಗಾರ್ಡ್ಸ್ ಸಿಬ್ಬಂದಿಗಳಿಗೆ ಮಾಹಿತಿ ಮತ್ತು ಸೂಚನೆ ನೀಡಲಾಯಿತು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…