ಸುಳ್ಯ: ಮುಂಗಾರು ಮಳೆ ಚುರುಕಾಗಿದೆ. ತೀವ್ರ ಅಭಾವ ಕಂಡಿದ್ದ ಮಳೆ ಇದೀಗ ಚುರುಕಾಗಿದ್ದು ಎರಡು ದಿನಗಳಿಂದ ಜೋರಾಗಿ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ. ಹೀಗಾಗಿ ಕೃಷಿ ವಲಯದಲ್ಲಿ ನೆಮ್ಮದಿ ಕಂಡಿದೆ.
ಮಳೆ ಜೋರಾಗುತ್ತಿದ್ದಂತೆಯೇ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕೈಕೊಟ್ಟಿದೆ. ಕೆಲವು ಕಡೆ 3 ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಮಾಯವಾಗಿದೆ ಹೀಗಾಗಿ ನೆಟ್ವರ್ಕ್ ಸಮಸ್ಯೆಯೂ ಕಾಡುತ್ತಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…