ಸವಣೂರು : ದ.ಕ.ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು,ಸವಣೂರು ಗ್ರಾಮ ಪಂಚಾಯತ್,ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಚೆನ್ನಾವರ ಇದರ ಸಹಕಾರದೊಂದಿಗೆ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ಆಶ್ರಯದಲ್ಲಿ ಅಕ್ಟೋಬರ್ 27 ರಂದು ನಡೆಯುವ 4ನೇ ವರ್ಷದ ದೀಪಾವಳಿ ಗ್ರಾಮೀಣ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸಭಾಭವನದಲ್ಲಿ ನಡೆಯಿತು.
ಭಾರತಿ ಗ್ರಾಮ ವಿಕಾಸ ಪ್ರತಿಷ್ಟಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಆಮಂತ್ರಣ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ನಿಕಟ ಪೂರ್ವಾಧ್ಯಕ್ಷ ಸುಧಾಕರ ರೈ ಕುಂಜಾಡಿ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಸತೀಶ್ ಅಂಗಡಿಮೂಲೆ,ಜಯಂತಿ ಮಡಿವಾಳ,ಮಾಜಿ ಸದಸ್ಯ ಬಾಳಪ್ಪ ಪೂಜಾರಿ, ಪಾದೆಬಂಬಿಲ ಶ್ರೀ ದುರ್ಗಾಭಜನ ಮಂಡಳಿಯ ಅಧ್ಯಕ್ಷ ಹೊನ್ನಪ್ಪ ಗೌಡ ಜಾರಿಗೆತ್ತಡಿ,ಮಂಜುನಾಥನಗರ ವಿವೇಕಾನಂದ ಯುವಕ ಮಂಡಲದ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ,ಮಂಜುನಾಥನಗರ ಹಿ.ಪ್ರಾ.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಉಪಾಧ್ಯಕ್ಷೆ ವಿಮಲಾ ಎಂ,ಸದಸ್ಯರಾದ ರೋಹಿತ್ ರೈ ಕುಂಜಾಡಿ,ಸವಿತಾ ಹರೀಶ್ ರೈ ಮಂಜುನಾಥನಗರ,ವಿವೇಕಾನಂದ ಯುವಕ ಮಂಡಲದ ಸದಸ್ಯರಾದ ನಿತ್ಯಪ್ರಸಾದ್ ,ಸತ್ಯಪ್ರಕಾಶ್ ,ತಾರೇಶ್ ರೈ ಕುಂಜಾಡಿ, ಸಂತೋಷ್ ಕುಮಾರ್,ಅಶೋಕ್ ರೈ ಪೂವಾಜೆ,ಸುರೇಶ್ ಬಂಬಿಲದೋಳ,ಅಭ್ಯುದಯ ಯುವಕ ಮಂಡಲದ ಗೌರವಾಧ್ಯಕ್ಷ ದೀಕ್ಷಿತ್ ಜೈನ್,ಅಧ್ಯಕ್ಷ ಪುಟ್ಟಣ್ಣ ನಾಯ್ಕ, ಉಪಾಧ್ಯಕ್ಷ ಪ್ರಮೋದ್ ಕೆ, ಕಾರ್ಯದರ್ಶಿ ಧೀರಜ್ ರೈ,ಸದಸ್ಯರಾದ ನಂದ ಕುಮಾರ್,ನಿತೇಶ್ ಮಡಿವಾಳ ಮೊದಲಾದವರಿದ್ದರು.
ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ಕಾರ್ಯದರ್ಶಿ ಉದಯ ಬಿ.ಆರ್ ಬಂಬಿಲ ವಂದಿಸಿದರು.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…