ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ವನಮಹೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳಾದ ದೀಕ್ಷಿತ್ ಜೈನ್, ಸುಬ್ಬಣ್ಣ ದಾಸ್ ,ದಿನೇಶ್ ಎನ್ ಸುವರ್ಣ, ರವಿ ಎ.ಕೆ , ಧೀರಜ್ ರೈ , ಪ್ರಜ್ವಲ್ ರೈ , ಜಗದೀಶ್ ಚೆನ್ನಾವರ, ,ಪ್ರಮೋದ್ ಕುಮಾರ್, ,ಹರ್ಷಿತ್ ರೈ ,ಪ್ರವೀಣ್ ಕುಮಾರ್,ಪುಟ್ಟಣ್ಣ ನಾಯ್ಕ ,ಧರ್ಮಪಾಲ ,ಚರಣ್ ರೈ ,ಹರೀಶ್ ರೈ ,ಶೆರೀಫ್ ಕುಂಡಡ್ಕ ,ಕೌಶಿಕ್,ಯಕ್ಷಿತಾ,ಧರಿತ್ರಿ ,ಸ್ವಾತಿ ಜಗದೀಶ್,ಸುಬ್ರಾಯ ,ವಿನೋದ್ ,ಸಂದೀಪ್ ಬಿ.ಕೆ ಮೊದಲಾವರಿದ್ದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…