ಬೆಳ್ಳಾರೆ: ಗೋವದಲ್ಲಿ ನಡೆದ ಅಖಿಲ ಭಾರತ ಪಿಡೇ ರೇಟಿಂಗ್ ಚೆಸ್ ಪಂದ್ಯಾವಳಿ 1200 ವರ್ಗದಲ್ಲಿ ರವೀಶ್ ಕೋಟೆ 4 ನೇ ಸ್ಥಾನ ಪಡೆದಿದ್ದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯ ವಿದ್ಯಾರ್ಥಿ. ರಮೇಶ್ ಕೋಟೆ ಹಾಗೂ ಶುಭಮಂಗಲ ಅವರ ಪುತ್ರ.
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…